ಮಾಜಿ ಸಚಿವ ಟಿಬಿ ಜಯಚಂದ್ರ ರವರಿಗೆ ಕೊರೊನಾ ಸೋಂಕು


ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಕಾನೂನು ಸಚಿವ ಪಶುಸಂಗೋಪನಾ ಸಚಿವ ಟಿಬಿ ಜಯಚಂದ್ರ ಅವರ ಪತ್ನಿಗೆ ಕೊರೊನಾ ಸೋಂಕು ಪಾಸಿಟಿವ್ ಕಾಣಿಸಿಕೊಂಡಿದ್ದು ನಂತರ ಸಚಿವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ನಾಳೆ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು ಈ ಕಾರ್ಯದಲ್ಲಿ ಜಯಚಂದ್ರ ರವರು ಗೈರು ಹಾಜರಾಗಲಿದ್ದಾರೆ ಮೊದಲು ಇವರ ಪತ್ನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ನಂತರ ಸಚಿವರನ್ನು ತಪಾಸಣೆ ಮಾಡಿದಾಗ ಕೊರೊನಾ ಕಂಡುಬಂದಿದ್ದು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಇವರ ಗೈರುಹಾಜರಿಯಲ್ಲಿ ತುಮಕೂರಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಕಾಂಗ್ರೆಸ್ನ ಎಲ್ಲಾ ಕಾರ್ಯಕರ್ತರು ಭಾಗವಹಿಸಬೇಕೆಂದು ಕೋರಿದ್ದಾರೆ ದಣಿವರಿಯದ ನಾಯಕ ನೀರಾವರಿ ಹೋರಾಟಗಾರರ ಸನ್ಮಾನ್ಯ ಟಿಬಿ ಜಯಚಂದ್ರ ಅವರು ಬೇಗ ಗುಣಮುಖರಾಗಲಿ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಾಲೂಕಿನ ಮತದಾರರು ದೇವರಲ್ಲಿ ಪ್ರಾರ್ಥಿಸುಕೊಳ್ಳುತ್ತಿದ್ದಾರೆ

Comments

Popular posts from this blog

ಶಿರಾ ತಾಲೂಕು ಗೋಪಿ ಕುಂಟೆ ಗ್ರಾಮದ ಸ್ವಚ್ಛತಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಮತ್ತು ಉದ್ಘಾಟನೆ

ಶಿರಾ ಕ್ಷೇತ್ರದ ಮಾಜಿ ಶಾಸಕರ ಪುತ್ರ ಶ್ರೀ ಸಿಎಂ ಮುಕುಂದೇಗೌಡ ಅಸ್ತಂಗತ

ಗಣೇಶ ಹಬ್ಬ ಮುಖ್ಯಮಂತ್ರಿಗಳಿನಿಂದ ಆದೇಶ