ಕಳಸಾ ಭಂಡುರಿ ನಾಲೆ ಯೋಜನೆಗೆ ಕೇಂದ್ರದ ಒಪ್ಪಿಗೆ

Date 30-12-2022
ಬಹು ಕಾಲದಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಕಳಸಾ ಬಂಡೂರಿನಾಲ ಯೋಜನೆಗೆ ಎಂದು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ
ಕೇಂದ್ರದ ಜಲ ಸಂಪನ್ಮೂಲ ಇಲಾಖೆಯಿಂದ ಒಪ್ಪಿಗೆ ದೊರೆತಿದ್ದು ಕಾಲದಿಂದ ಹೋರಾಟ ಮಾಡುತ್ತಿದ್ದ ಉತ್ತರ ಕರ್ನಾಟಕ ಮಂದಿಗೆ ಹರ್ಷ ತಂದಿದೆ ರಾಜ್ಯ ಸರ್ಕಾರದ ಸತತ ಪ್ರಯತ್ನದಿಂದ ಈ ಯೋಜನೆಗೆ ಕೇಂದ್ರದಿಂದ ಅನುಮತಿ ಪಡೆಯುವಲ್ಲಿ ಶ್ರೀಯುತ ಎಸ್ ಆರ್ ಬೊಮ್ಮಾಯಿ ಅವರ ಸರ್ಕಾರ ಯಶಸ್ಸು ಕಂಡಿದೆ



Comments

Popular posts from this blog

ಶಿರಾ ತಾಲೂಕು ಗೋಪಿ ಕುಂಟೆ ಗ್ರಾಮದ ಸ್ವಚ್ಛತಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಮತ್ತು ಉದ್ಘಾಟನೆ

ಶಿರಾ ಕ್ಷೇತ್ರದ ಮಾಜಿ ಶಾಸಕರ ಪುತ್ರ ಶ್ರೀ ಸಿಎಂ ಮುಕುಂದೇಗೌಡ ಅಸ್ತಂಗತ

ಗಣೇಶ ಹಬ್ಬ ಮುಖ್ಯಮಂತ್ರಿಗಳಿನಿಂದ ಆದೇಶ