ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ

ಕರ್ನಾಟಕ ರಾಜ್ಯದಿಂದ ಆರು ಬಾರಿ ಸಂಸದರು 4 ಬಾರಿ ಶಾಸಕರು ಆಗಿ ಆಯ್ಕೆಯಾಗಿದ್ದ ವಿ ಶ್ರೀನಿವಾಸ ಪ್ರಸಾದ್ ನೆನ್ನೆ ತಡರಾತ್ರಿ ಒಂದು ಮೂವತ್ತಕ್ಕೆ ನಿಧನರಾದರು 
ಶ್ರೀಯುತರು ಬಹು ಅಂಗಾಂಗ ವೈಫಲ್ಯದಿಂದ ನರಳುತ್ತಿದ್ದರು.  ಶ್ರೀನಿವಾಸ್ ಪ್ರಸಾದ್ ಚಾಮರಾಜನಗರದಿಂದ ಆರು ಬಾರಿ ಸಂಸದರು  ನಾಲ್ಕು ಬಾರಿ ಶಾಸಕರು ಆಗಿದ್ದರು.
ಅತ್ಯಂತ ಹಿರಿಯ ರಾಜಕಾರಣಿಯಾಗಿದ್ದ ಇವರು ಕಾಂಗ್ರೆಸ್ ನಲ್ಲಿ ಇದ್ದಾಗ ಸಿದ್ದರಾಮಯ್ಯನವರ ಆಪ್ತರಾಗಿದ್ದರು, ತದನಂತರ ಸಿದ್ದರಾಮಯ್ಯನವರ ವಿರುದ್ಧ ಬಂಡದ್ದು ಬಿಜೆಪಿ ಸೇರಿದ್ದರು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದರು.

Comments

Popular posts from this blog

ಶಿರಾ ತಾಲೂಕು ಗೋಪಿ ಕುಂಟೆ ಗ್ರಾಮದ ಸ್ವಚ್ಛತಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಮತ್ತು ಉದ್ಘಾಟನೆ

ಶಿರಾ ಕ್ಷೇತ್ರದ ಮಾಜಿ ಶಾಸಕರ ಪುತ್ರ ಶ್ರೀ ಸಿಎಂ ಮುಕುಂದೇಗೌಡ ಅಸ್ತಂಗತ

ಗಣೇಶ ಹಬ್ಬ ಮುಖ್ಯಮಂತ್ರಿಗಳಿನಿಂದ ಆದೇಶ